Job Description: * ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟೀಯ ಸ್ಮಾರಕ ಟ್ರಸ್ಟ್ ನೀಡುವ ರಾಷ್ಟೀಯ ಪ್ರಶಸ್ತಿಗೆ ಹಿಂಧುಸ್ತಾನಿ ಗಾಯಕ ಪುಣೆಯ ಪಂಡಿತ ಉಲ್ಲಾಸ್ ಕಶಾಳ್ಳಾರ್ ರವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ * ಯುವ ಪ್ರಶಸ್ತಿಗೆ ಧಾರವಾಡದ ತಬಲಾ ವಾದಕ ಶ್ರೀಧರ ಮಾಂಡ್ರೆ ಯವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. * ಪ್ರಸ್ತಿಯನ್ನು ಡಿಸೇಂಬರ್ 31 ರಂದು ಸಾಯಂಕಾಲ 05:30 ಕ್ಕೆ ಧಾರವಾಡದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಪ್ರಧಾನ ಮಾಡಲಿದ್ದಾರೆ.