Job Description: * ಹಿರಿಯ ರೈಲ್ವೆ ಅಧಿಕಾರಿ ಅನಿಲ್ ಕುಮಾರ್ ಲಾಹೋಟಿ ಯವರು ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಮತ್ತು ಕಾರ್ಯ ನಿರ್ವಾಹಕ ಅಧಿಕಾರಿಯಾಗಲಿದ್ದಾರೆ. ಅನಿಲ್ ಕುಮಾರ ರವರು ಜನೆವರಿ 1, 2023 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.* ಹಾಲಿ ರೈಲ್ವೆ ಮಂಡಳಿ ಅಧ್ಯಕ್ಷ ಮತ್ತು ಸಿಇಒ ವಿ.ಕೆ.ತ್ರಿಪಾಠಿ ಅವರು ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನೇಮಕಾತಿ ಸಮಿತಿಯು ಲಾಹೋಟಿ ಅವರ ನೇಮಕಕ್ಕೆ ಅನುಮೋದನೆ ನೀಡಿದೆ.