Job Description: * ಅಮೆರಿಕದ ಉತ್ತರ ಕ್ಯಾಲಿಫೋರ್ನಿಯ ಲೋದಿ ಸಿಟಿ ಮೇಯರ್ ಆಗಿ ಭಾರತ ಮೂಲದ ಮೈಕಿ ಹೋತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. * ಲೋದಿ ನಗರ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಸಿಖ್ ಸಮುದಾಯದ ವ್ಯಕ್ತಿ ಮಹಾಪೌರರಾಗಿ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.