Job Description: * ಫಿಫಾ ಮಾರ್ಗಸೂಚಿ ಯಂತೆ ಸೆಪ್ಟೆಂಬರ್‌ನಲ್ಲಿ NDIA ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್‌) ಚುನಾವಣೆ ನಡೆದಿತ್ತು. ಅಧ್ಯಕ್ಷರಾಗಿ ಕಲ್ಯಾಣ್ ಚೌಬೆ ಹಾಗೂ ಉಪಾಧ್ಯಕ್ಷರಾಗಿ ಎನ್‌.ಎ. ಹ್ಯಾರಿಸ್ ಆಯ್ಕೆಯಾಗಿದ್ದಾರೆ.* 85 ವರ್ಷಗಳ ಇತಿಹಾಸದಲ್ಲಿ ಫೆಡರೇಷನ್‌ಗೆ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಪೈಪೋಟಿಯಲ್ಲಿ ಚೌಬೆ 33-1 ಮತಗಳಿಂದ ಭಾರತ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಅವರನ್ನು ಸೋಲಿಸಿದ್ದರು.