Job Description: * ಭಾರತದ ಸ್ಟಾರ್ ಪಟ್ಟ‌ ಹೊಂದಿರುವ ಎಚ್.ಎಸ್.ಪ್ರಣಯ್ ಅವರು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಷನ್ (ಬಿಡಬ್ಲ್ಯುಎಫ್) ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಏರಿದ್ದಾರೆ.* ಪ್ರಣಯ್‌ ಸ್ಮರಣೀಯ ಪ್ರದರ್ಶನಗಳನ್ನು ನೀಡಿದ್ದರ ಜತೆಗೆ ಏಳು ಪಂದ್ಯಾವಳಿ ಯಲ್ಲಿ ಕ್ವಾರ್ಟರ್ ಫೈನಲ್ ಹಂತವನ್ನು ತಲುಪಿದರು ಮತ್ತು ಸ್ವಿಸ್ ಓಪನ್ ಪಂದ್ಯಾವಳಿಯಲ್ಲಿ ರನ್ನರ್ ಅಪ್ ಸ್ಥಾನವನ್ನು ಗಳಿಸುವ ಸಂದರ್ಭದಲ್ಲಿ ಎರಡು ಪಂದ್ಯಗಳಲ್ಲಿ ಸೆಮಿಫೈನಲ್ ಹಂತವನ್ನು ತಲುಪಿದ್ದರು.