Job Description: * 2013 ರಲ್ಲಿ ಮಧ್ಯಯುಗದ ನಂತರ ಕ್ಯಾಥೋಲಿಕ್ ಚರ್ಚ್‌ನ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೊದಲ ಧರ್ಮಗುರು ಎನಿಸಿಕೊಂಡ 95 ವರ್ಷದ 16 ನೇ ಬೆನೆಡಿಕ್ಟ್ ಅವರು ಡಿಸೇಂಬರ್ 31 ರಂದು ವಯೋಸಹಜ ಕಾಯಿಲೆಯಿಂದ ನಿಧನರಾದರು. * ವಿಶ್ರಾಂತ ಪೋಪ್ ಬೆನೆಡಿಕ್ಟ್ ಅವರ ಪಾರ್ಥಿವ ಶರೀರವನ್ನು ಜನವರಿ 2ರಿಂದ ಸೇಂಟ್ ಪೀಟರ್ಸ್ ಬೆಸಿಲಿಯಾದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ ಎಂದು ಹೇಳಲಾಗಿದೆ.