Job Description: * ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಈ ವರ್ಷ(2023) ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ಕೈಗೊಳ್ಳುವತ್ತ ಗಮನಹರಿಸಲಿದೆ. ಗಗನಯಾನ ಯೋಜನೆಗೋಸ್ಕರ ಹಲವಾರು ಕಾರ್ಯಾಚರಣೆಗಳನ್ನು ಪರೀಕ್ಷಾರ್ಥವಾಗಿ ನಡೆಸಲು ಇಸ್ರೋ ನಿರ್ಧರಿಸಿದೆ.* ಸೂರ್ಯನಲ್ಲಿಗೆ ಒಂದು ಉಪಗ್ರಹ ಹಾಗೂ ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಇಸ್ರೋ ಹೊಂದಿದೆ.