Job Description: * ಮಹದಾಯಿ ಯೋಜನೆಯ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್ ಮೀಸಲು ಅರಣ್ಯವನ್ನು ಬಳಸಿಕೊಳ್ಳಲು ಕರ್ನಾಟಕ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ. * ಕಳಸಾ ಬಂಡೂರಿ ವಿಸ್ತೃತ ಯೋಜನೆ ರಾಜ್ಯ ಸರ್ಕಾರ ಕಳುಹಿಸಿದ್ದ ಡಿಪಿಆರ್‌ಗೆ ಜಲ ಆಯೋಗದ ಅನುಮತಿ ಸಿಕ್ಕಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಯೋಜನೆಗೆ ಅನುಮೋದನೆ ನೀಡಿದ್ದಾರೆ.