Job Description: * ಭಾರತ ಸರ್ಕಾರದ ಅತ್ಯುನ್ನತ ಗೌರವವಾದ "ಭಾರತ ರತ್ನ" ಪ್ರಶಸ್ತಿಯನ್ನು 1954ರ ಜನೆವರಿ 2ರಂದು ಸ್ಥಾಪಿಸಲಾಯಿತು. ಅರ್ಹರಿಗೆ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದನ್ನು ಪ್ರಧಾನ ಮಂತ್ರಿಗಳು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡುತ್ತಾರೆ.* ಈ ಪ್ರಶಸ್ತಿಯನ್ನು ವರ್ಷಕ್ಕೆ ಮೂವರಿಗಿಂತ ಹೆಚ್ಚಿಲ್ಲದಂತೆ ಘೋಷಿಸಬಹುದಾಗಿದೆ. ಈ ಪ್ರಶಸ್ತಿಯನ್ನು ಮೊದಲ ಬಾರಿಗೆ ಸಿ.ರಾಜಗೋಪಾಲಚಾರಿ, ಸರ್ವಪಲ್ಲಿ ರಾಧಾಕೃಷ್ಣನ್ & ಸರ್ ಸಿ.ವಿ.ರಾಮನ್ ಅವರಿಗೆ ನೀಡಲಾಗಿತ್ತು. ಈ ಪ್ರಶಸ್ತಿಯನ್ನು 2019ರವರೆಗೆ ಒಟ್ಟು 48 ಗೌರವಾನ್ವಿತರಿಗೆ ನೀಡಲಾಗಿದೆ.