Job Description: * ಕನ್ನಡ ರಂಗಭೂಮಿಯ ಖ್ಯಾತ ಹಿರಿಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ (68 ವರ್ಷ) ಅವರು ಜನೆವರಿ 06 ರಂದು ಬೆಳಿಗ್ಗೆ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಹಾವೇರಿಯಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಗೋಪಾಲಕೃಷ್ಣ ನಾಯರಿಯವರು ಸನ್ಮಾನಗೊಳ್ಳಬೇಕಾಗಿತ್ತು. ಆದರೆ ವಿಧಿವಶರಾಗಿದ್ದಾರೆ.* ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿಯು 1997 ರಲ್ಲಿ ದೊರೆಕಿದೆ ಹಾಗೂ ಇನ್ನು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.