Job Description: * ಉತ್ತರಾಖಂಡ ರಾಜ್ಯದ ಡೆಹ್ರಾಡೂನ್ ನಲ್ಲಿಯ ಜೋಶಿ ಮಠವನ್ನು ಭೂಕುಸಿತ ವಲಯವೆಂದು ಘೋಷಿಸಲಾಗಿದೆ ಮತ್ತು ಬೀಳುವ ಸ್ಥಿತಿಯಲ್ಲಿರುವ ಮನೆಗಳಿಂದ ಜೋಶಿಮಠದಲ್ಲಿ 600 ಕಟ್ಟಗಳಲ್ಲಿ ಬಿರುಕುಗಳಿವೆ ಎಂದು ಹೇಳಲಾಗಿದೆ. 600 ಕುಟುಂಬಸ್ಥರಿಗೆ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ಆದೇಶ ನೀಡಿದ್ದಾರೆ. * ಮಾಧ್ಯಮ ಮತ್ತು ದೀರ್ಘಾವಧಿಯ ಯೋಜನೆಯ ಸಿದ್ಧತೆಗೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ತಜ್ಞರು ಉತ್ತರಾಖಂಡ ಸರ್ಕಾರಕ್ಕೆ ನೆರವಾಗುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಅಧಿಕಾರಿಗಳು ಹೇಳಿದ್ದಾರೆ.