Job Description: * 2022 ನೇ ವರ್ಷದಲ್ಲಿ ಕರ್ನಾಟಕ ರಾಜ್ಯದಲ್ಲಿ 15 ಹುಲಿಗಳು ಸಾವನ್ನಪ್ಪಿವೆ. ಮಧ್ಯಪ್ರದೇಶದಲ್ಲಿ 34 ಹುಲಿಗಳು ಮೃತಪಟ್ಟಿವೆ ಎಂದು ರಾಷ್ಟೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ತಿಳಿಸಿದೆ. * ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಹುಲಿಗಳ ಗಣತಿಯನ್ನು ನಡೆಸಲಾಗುತ್ತಿದ್ದು, 2018 ರ ಪ್ರಕಾರ ದೇಶದಲ್ಲಿ 2947 ಹುಲಿಗಳು ನೆಲೆಸಿವೆ. ಮಧ್ಯಪ್ರದೇಶದಲ್ಲಿ 526 ಹುಲಿಗಳಿವೆ. ದೇಶದಲ್ಲಿಯೇ ಅತೀ ಹೆಚ್ಚು ಹುಲಿಗಳನ್ನು ಹೊಂದಿದ ರಾಜ್ಯ ಇದಾಗಿದೆ.