Job Description: * ಸೂರ್ಯಕುಮಾರ್ ಯಾದವ್ ರವರು ಟಿ20 ಕ್ರಿಕೆಟ್ ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1500 ರನ್ ಗಳಿಸಿ ದಾಖಲೆ ನಿರ್ಮಿಸಿದರು. * ಅತೀ ಕಡಿಮೆ ಇನ್ನಿಂಗ್ಸ್ ನಲ್ಲಿ ಅಂದರೆ 843 ಎಸೆತಗಳಲ್ಲಿ 1500 ರನ್ ಗಳಿಸಿದ ಬ್ಯಾಟರ್ ಗಳ ಪಟ್ಟಿಗೆ ಸೂರ್ಯಕುಮಾರ್ ಯಾದವ್ ರವರು ಮೂರನೇ ಸ್ಥಾನದಲ್ಲಿದ್ದಾರೆ.