Job Description: * ಜನೆವರಿ 09 ರಂದು ಇಂದೋರ್ ನಲ್ಲಿ ನಡೆದ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ "ಪ್ರವಾಸಿ ಭಾರತೀಯ ದಿವಸ್ ವಸ್ತುಪ್ರದರ್ಶನ" ವನ್ನುಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಉದ್ಘಾಟಿಸಿದರು. * "ಸ್ವಾತಂತ್ರ್ಯದ ಅಮೃತ ಮಹೋತ್ಸವ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅನಿವಾಸಿ ಭಾರತೀಯರ ಕೊಡುಗೆ" ಎಂಬುದು ಡಿಜಿಟಲ್ ವಸ್ತುಪ್ರದರ್ಶನದ ಮುಖ್ಯ ಅಂಶವಾಗಿದೆ. * ಈ ವಸ್ತುಪ್ರದರ್ಶನದಲ್ಲಿ ಅನಿವಾಸಿ ಭಾರತೀಯರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೀಡಿರುವ ಕೊಡುಗೆಯನ್ನು ಬಹಳ ಸ್ಪಷ್ಟವಾಗಿ ತೋರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.