Job Description: * ಭಾರತೀಯ ಮೂಲದ ಅಮೆರಿಕಾ ಬಾಹ್ಯಾಕಾಶ ಕೈಗಾರಿಕಾ ತಜ್ಞ ಎ.ಸಿ.ಚರಣಿಯಾ ರವರು ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ನೇಮಕಗೊಂಡಿದ್ದಾರೆ.* ಚರಣಿಯಾ ರವರು ನಾಶ ಮುಖ್ಯ ಕಚೇರಿಯಲ್ಲಿ ಆಡಳಿತಾಧಿಕಾರಿಯಾದ ಬಿಲ್ ನೆಲ್ಸನ್ ರವರಿಗೆ ತಾಂತ್ರಿಕ ನೀತಿ ಮತ್ತು ಕಾರ್ಯಕ್ರಮಗಳಿಗೆ ಪ್ರಧಾನ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. * ನಾಸಾದ ತಂತ್ರಜ್ಞಾನ, ನೀತಿ ಮತ್ತು ಕಾರ್ಯತಂತ್ರ ಕುರಿತ ಸಹ ವ್ಯವಸ್ಥಾಪಕಿ ರವರು ಚರಣಿಯಾ ರವರನ್ನು ಕುರಿತು "ನಾಸಾ ಯೋಜನೆಯಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತದೆ. ಚರಣಿಯಾ ರವರು ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನವನ್ನು ನಿಭಾಯಿಸುವ ಪರಿಣತಿ ಹೊಂದಿರುವ ಅನುಭವಿ ನಾಯಕ" ಎಂದು ಹೇಳಿದರು.