Job Description: * ದೆಹಲಿಯಲ್ಲಿ ನಡೆಯಲಿರುವ 2023 ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದೆ. ಕರ್ನಾಟಕ ನಾರಿಶಕ್ತಿ ಸ್ತಬ್ಥಚಿತ್ರದ ವಿಷಯದ ವಿನ್ಯಾಸದ ಮಾದರಿಯನ್ನು ಪ್ರದರ್ಶಿಸಿತ್ತು. ಮೊದಲ ಎರಡು ಸುತ್ತಿನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆಯಾಗಿತ್ತು. * ಕರ್ನಾಟಕ ಪ್ರತಿನಿಧಿಸಿದ್ದ ಮಹಿಳಾ ಸಬಲೀಕರಣ ವಿಷಯಾಧರಿತ ಸ್ತಬ್ಧಚಿತ್ರ ಆರಂಭದ ಕೆಲವು ಸುತ್ತಿನಲ್ಲಿ ಆಯ್ಕೆಯಾಗಿತ್ತು. ಸ್ತಬ್ಧಚಿತ್ರದ ವಿನ್ಯಾಸ ಮತ್ತು ಸಂಗೀತಕ್ಕೆ ತಜ್ಞರ ಸಮಿತಿ ಸಹ ಒಪ್ಪಿಗೆ ನೀಡಿದೆ.