Job Description: * ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 26ನೇ ರಾಷ್ಟೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಉದ್ದೇಶಿಸಿ 'ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೆ ನಿಲ್ಲದಿರಿ' ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು ಅದರಂತೆಯೇ ಯುವಕರೇ ದೇಶದ ಭವಿಷ್ಯದ ಜೀವಾಳ ಎಂದು ಮೋದಿಯವರು ಹೇಳಿದರು. * ನರೇಂದ್ರ ಮೋದಿಯವರು ಯುವಕರಿಗೆ ಉದ್ಯೋಗದ ಕುರಿತು, ಹೆಣ್ಣುಮಕ್ಕಳ ವಿಜ್ಞಾನ ಹಾಗೂ ತಂತ್ರಜ್ಞಾನದ ಸಾಧನೆ ಬಗ್ಗೆ ಅಂತಾರಾಷ್ಟ್ರೀಯ ಯುವಜನೋತ್ಸವದಲ್ಲಿ ಹೇಳಿದರು.