Job Description: ಬೆಂಗಳೂರು : ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸುನಿಲ್ ಪುರಾಣಿಕ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಿಎಸ್ವೈ ನೇತೃತ್ವದ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ, ಸುನಿಲ್ ಪುರಾಣಿಕ್ ಅವರನ್ನು ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.