Job Description: ಅಗತ್ಯವಿದ್ದರೆ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಲು ನಾವು ಸದಾ ಸಿದ್ಧ ಎಂದು ಭಾರತೀಯ ಭೂ ಸೇನೆಯ ನೂತನ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಹೇಳಿದ್ದಾರೆ. ಗಡಿಭಾಗದಲ್ಲಿ ಭಯೋತ್ಪಾದಕರ ಹುಟ್ಟಡಗಿಸಲು ಮತ್ತು ಪಾಕಿಸ್ತಾನಿ ಯೋಧರ ಪುಂಡಾಟವನ್ನು ಹತ್ತಿಕ್ಕಲು ನಾವು ಸರ್ವ ಸನ್ನದ್ದರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.