Job Description: ನವದೆಹಲಿ: ಇರಾನ್ ಅತ್ಯುನ್ನತ ಸೇನಾ ಕಮಾಂಡರ್ ಖಾಸಿಂ ಸೊಲೆಮನ್ ರನ್ನು ಅಮೆರಿಕಾ ಪಡೆಗಳು ವೈಮಾನಿಕ ದಾಳಿಯಲ್ಲಿ ಕೊಂದು ಹಾಕಿದ ಬೆನ್ನಲ್ಲೇ ಹಾಲಿ ಪರಿಸ್ಥಿತಿ ಕುರಿತು ಜಾಗತಿಕ ಸಮುದಾಯ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜಗತ್ತು ಮತ್ತಷ್ಟು ಅಪಾಯಕಾರಿಯಾಗಿ ಮಾರ್ಪಟ್ಟಿದೆ ಎಂದು ಎಚ್ಚರಿಕೆ ನೀಡಿದೆ.