Job Description: ನವದೆಹಲಿ: ಪಾಕಿಸ್ತಾನಕ್ಕೆ ಸೇನಾ ತರಬೇತಿ ನೀಡುವುದನ್ನು ಮುಂದುವರಿಸಲು ಅಮೆರಿಕ ಸರ್ಕಾರ ನಿರ್ಧರಿಸಿದೆ. ಆದರೆ ಸೇನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ನೆರವು ನೀಡುವುದನ್ನು ಸದ್ಯಕ್ಕೆ ತಡೆ ಹಿಡಿಯಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಅಧ್ಯಕ್ಷ ಟ್ರಂಪ್ ನಿರ್ಧಾರ ಕೈಗೊಂಡಿದ್ದಾರೆ ಎಂದು ದಕ್ಷಿಣ ಮತ್ತು ಕೇಂದ್ರ ಏಷ್ಯಾ ವ್ಯವಹಾರಗಳ ಅಮೆರಿಕದ ಸಹಾಯಕ ಸಚಿವೆ ಅಲೀಸ್ ವೆಲ್ಸ್ ಟ್ವೀಟ್ ಮೂಲಕ ತಿಳಿಸಿದ್ದಾರೆ.