Job Description: ಮುಂಬೈ: ಮಹಾರಾಷ್ಟ್ರ ಸರ್ಕಾರದ ಶಿವಸೇನಾ ಪಕ್ಷದ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಸಂಪುಟದ ಬಗೆಗಿನ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.