Job Description: ಬೆಂಗಳೂರು, ಜ.5: ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. "ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ" ಎಂದು ಅವರು ಹೇಳಿದ್ದಾರೆ.