Job Description: ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸೇವಾ ಸಂಸ್ಥೆ ಭಾರತ್ ಸಂಚಾರ್ ನಿಗಮ ನಿಯಮಿತವು (ಬಿಎಸ್‌ಎನ್‌ಎಲ್) ತನ್ನಲ್ಲಿರುವ ಆಸ್ತಿಗಳನ್ನು ನಗದೀಕರಣಗೊಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ‘ಈ ಉದ್ದೇಶಕ್ಕೆ ₹20,160 ಕೋಟಿ ಮೌಲ್ಯದ 14 ಆಸ್ತಿಗಳನ್ನು ಗುರುತಿಸಿದ್ದು, ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಗೆ (ಡಿಐಪಿಎಂ)ಮಾಹಿತಿ ನೀಡಲಾಗಿದೆ’ ಎಂದು ಅಧ್ಯಕ್ಷ ಪಿ.ಕೆ. ಪೂರ್ವರ್ ತಿಳಿಸಿದ್ದಾರೆ.