Job Description: ತುಮಕೂರು : ಗರ್ಭಿಣಿ/ಬಾಣಂತಿಯರ ಆರೋಗ್ಯ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಅನುಷ್ಠಾನದಲ್ಲಿ ತುಮಕೂರು ಜಿಲ್ಲೆಯು ನಂಬರ್ 1 ಸ್ಥಾನ ಪಡೆದುಕೊಂಡಿದೆ.