Job Description: ಬೆಂಗಳೂರು, ಜನವರಿ 9: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಶೀಘ್ರ ಫೇಸ್ ರೆಕಗ್ನಿಷನ್ ಸಿಸ್ಟಂ ಅಳವಡಿಸಲಾಗುತ್ತಿದೆ. ಬೆಂಗಳೂರು ಸಿಟಿ ರೈಲು ನಿಲ್ದಾಣ, ಮಹಾರಾಷ್ಟ್ರದ ಮನ್ಮಾಡ್ ಹಾಗೂ ಭುಸಾವಲ್ ರೈಲು ನಿಲ್ದಾಣಗಳಲ್ಲಿ ಫೇಸ್ ರೆಕಗ್ನಿಷನ್ ತಂತ್ರಜ್ಞಾನವನ್ನು ಅಳವಡಿಸಲು ರೈಲ್ವೆ ಇಲಾಖೆ ಮುಂದಾಗಿದೆ.