Job Description: ಬೆಂಗಳೂರು: ಡಿಸೆಂಬರ್ಗೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ ದೇಶದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ ಶೇ.23.7ರಷ್ಟು ಹೆಚ್ಚುವರಿ ಆದಾಯ ಗಳಿಸಿದೆ. ಈ ಮೂಲಕ ಕಂಪನಿಯ ಸಮಗ್ರ ನಿವ್ವಳ ಲಾಭ 4,466 ಕೋಟಿ ರೂ. ತಲುಪಿದೆ. ಇನ್ಫೋಸಿಸ್ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕ ವರದಿಯಲ್ಲಿ ಈ ಮಾಹಿತಿ ಬಹಿರಂಗಗೊಂಡಿದೆ.