Job Description: ವಿದ್ಯಾರ್ಥಿಗಳು ಉತ್ಸಾಹದಿಂದ ಪಠ್ಯವನ್ನು ಕಲಿಯಲು ಅನುಕೂಲವಾಗುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ವಾರಕ್ಕೊಮ್ಮೆ ಬ್ಯಾಗ್ ಲೆಸ್ ಡೇ ಹಾಗೂ ಶಾಲಾ ಬ್ಯಾಗಿನ ತೂಕ ಇಳಿಕೆ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ತಿಳಿಸಿದರು.