Job Description: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಈ ವರ್ಷದ ಪಾಲಿ ಉಮ್ರಿಗರ್ ಪಶಸ್ತಿಗೆ ಭಾಜನರಾಗಿದ್ದಾರೆ. 2018-19 ವರ್ಷದ ಬಿಸಿಸಿಐ ಪ್ರಶಸ್ತಿ ಪಟ್ಟಿ ಬಿಡುಗಡೆಯಾಗಿದೆ. ಭಾರತೀಯ ಕ್ರಿಕೆಟ್ ನ ಅವಿಭಾಜ್ಯ ಅಂಗವಾಗಿರುವ ಜಸ್ಪ್ರೀತ್ ಬುಮ್ರಾ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕಮ್ ಬ್ಯಾಕ್ ಮಾಡಿದ್ದರು. ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ ಐದು ವಿಕೆಟ್ ಪಡೆದ ಏಕಮಾತ್ರ ಏಶ್ಯನ್ ಬೌಲರ್ ಎಂಬ ಖ್ಯಾತಿಗೆ ಬುಮ್ರಾ ಭಾಜನರಾಗಿದ್ದಾರೆ.