Job Description: ಉನ್ನತ ಶಿಕ್ಷಣ ಇಲಾಖೆ ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ (1,09,916) ಉಚಿತ ಲ್ಯಾಪ್‌ಟಾಪ್ ವಿತರಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಂಕೇತಿಕವಾಗಿ 8 ಮಂದಿಗೆ ಲ್ಯಾಪ್‌ಟಾಪ್ ವಿತರಿಸಿದರು.