Job Description: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸಾಯಿ ಇಂಟರ್‍ನ್ಯಾಷನಲ್ ಸಂಸ್ಥೆಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗಾಗಿ ಅತ್ಯಂತ ರಿಯಾಯಿತಿ ದರದಲ್ಲಿ ದಿನಪಯೋಗಿ ವಸ್ತುಗಳ ಕ್ಯಾಂಟೀನ್‍ನ್ನು ಜನವರಿ 17ರಂದು ಬೆಳಿಗ್ಗೆ 9.45ರಿಂದ ರಾಜೇಂದ್ರ ನಗರದ ನೂರಡಿ ರಸ್ತೆಯಲ್ಲಿರುವ ಕಂದಾಯ ಭವನದಲ್ಲಿ ಕ್ಯಾಂಟೀನ್ ಕಾರ್ಯಾರಂಭವಾಗಲಿದೆ.