Job Description: ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಪ್ರತಿಮೆ ಈಗ ವಿಶ್ವದ 8 ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ರಾಷ್ಟ್ರದ ಮೊದಲ ಗೃಹ ಸಚಿವರಾದ ವಲ್ಲಭಬಾಯ್ ಪಟೇಲ್ ಅವರ 182 ಮೀಟರ್ ಎತ್ತರದ ಪ್ರತಿಮೆಯನ್ನು ಶಾಂಘೈ ಸಹಕಾರ ಸಂಸ್ಥೆ ವಿಶ್ವದ 8 ಅದ್ಭುತಗಳ ಪಟ್ಟಿಗೆ ಸೇರಿಸಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.