Job Description: ಈ ಬಾರಿಯ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡ ತನ್ನ ಐದನೇ ಪಂದ್ಯದಲ್ಲಿ ಸೋಲಿನ ದವಡೆಯಿಂದ ಪಾರಾಗಿದೆ. ಸೌರಾಷ್ಟ್ರ ವಿರುದ್ಧದ ಪಂದ್ಯವನ್ನು ಡ್ರಾ ಮಾಡುವಲ್ಲಿ ಯಶಸ್ವಿಯಾಗಿರುವ ಶ್ರೇಯಸ್ ಗೋಪಾಲ್ ಪಡೆ 1 ಅಂಕ ತನ್ನದಾಗಿಸಿದೆ.