Job Description: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ ಸತತ 12 ಮೇಡನ್ ಓವರ್ ಎಸೆದು ಖ್ಯಾತಿ ಪಡೆದಿದ್ದ ಭಾರತದ ಮಾಜಿ ಆಲ್‌ರೌಂಡರ್ ಬಾಪು ನಾಡಕರ್ಣಿ ಶುಕ್ರವಾರ ವಯೋಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.