Job Description: ಬೆಂಗಳೂರು, : ಆಸ್ಟ್ರೇಲಿಯ ವಿರುದ್ಧ ಮೂರನೇ ಹಾಗೂ ಅಂತಿಮ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸುವ ಮೂಲಕ 3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (119) ನಾಯಕ ವಿರಾಟ್ ಕೊಹ್ಲಿ 89 ರನ್ ಗಳಿಸಿ ಭಾರತದ ಗೆಲುವಿಗೆ ಮಹತ್ವದ ಕಾಣಿಕೆ ನೀಡಿದ್ದಾರೆ. ಗೆಲ್ಲಲು 287 ರನ್‌ಗಳ` ಗುರಿ ಬೆನ್ನತ್ತಿದ ಟೀಂ ಇಂಡಿಯಾ 15 ಎಸೆತ ಬಾಕಿ ಇರುವಂತೆಯೇ ಜಯದ ಮಾಲೆ ದಕ್ಕಿಸಿಕೊಂಡಿದೆ.