Job Description: ನವದೆಹಲಿ, ಜನವರಿ 20: ಬಿಜೆಪಿಯ ಕಾರ್ಯಾಧ್ಯಕ್ಷರಾಗಿದ್ದ ಜೆಪಿ ನಡ್ಡಾ ನೂತನ ರಾಷ್ಟ್ರಾಧ್ಯಕ್ಷರಾಗಿ ನೇಮಕಗೊಂಡಿದ್ದು ಅಮಿತ್ ಶಾ ಸ್ಥಾನವನ್ನು ಅಲಂಕರಿಸಿದ್ದಾರೆ. ಜೆಪಿ ನಡ್ಡಾ ಅವರು ಮಾಡಿರುವ ಕೆಲಸಗಳಿಂದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಈ ಸ್ಥಾನ ನೀಡಿದ್ದಾರೆ.