Job Description: ಮಾ.5 ರಂದು ಬಜೆಟ್: ಮಾ.2ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾ.5ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮೇಲಿನ ಚರ್ಚೆ ಹಾಗೂ ಅನುಮೋದನೆ ಪಡೆಯುವ ಉದ್ದೇಶದಿಂದ ಮಾರ್ಚ್ ಅಂತ್ಯದವರೆಗೂ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಬಜೆಟ್ ಅಧಿವೇಶನವನ್ನು 21 ದಿನಗಳ ಕಾಲ ನಡೆಸಲು ಸರ್ಕಾರ ತೀರ್ಮಾನಿಸಿದೆ