Job Description: ದೆಹಲಿ: ಬೆಂಗಳೂರಿನ ಯಶ್ ಆರಾಧ್ಯ ಪ್ರತಿಷ್ಠಿತ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಮೋಟಾರ್ ಸ್ಪೋರ್ಟ್ಸ್ ಪಟು ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಯಶ್ ಪ್ರಶಸ್ತಿ ಸ್ವೀಕರಿಸಿದ್ದಾರೆ.