Job Description: ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ 2020 ರ ಮನ್ ಕಿ ಬಾತ್ ಕಾರ್ಯಕ್ರಮ ಇದೇ ಜನವರಿ 26 ರಂದು ಮೂಡಿ ಬರಲಿದ್ದು, ಕಾರ್ಯಕ್ರಮದ ಸಮಯವನ್ನು ಬೆಳಗ್ಗೆ 11 ಗಂಟೆ ಬದಲಿಗೆ ಸಂಜೆ 6 ಗಂಟೆಗೆ ಬದಲಾವಣೆ ಮಾಡಲಾಗಿದೆ. ಪ್ರಧಾನಿ ಮೋದಿಯವರ ಮನ್ ಕಿ ಬಾತ್ 2020 ರ ಮೊದಲ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಕಾರ್ಯಕ್ರವು ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಅಧಿಕೃತ ಟ್ವೀಟರ್ ಹ್ಯಾಂಡಲ್ ಮನ್ ಕಿ ಬಾತ್ ಅಪ್ ಡೇಟ್ ಗಳು ತಿಳಿಸಿವೆ.