Job Description: ನವದೆಹಲಿ: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶನಿವಾರ ಶುಭಾಶಯ ಕೋರಿದ್ದಾರೆ. ಕಳೆದ 10 ವರ್ಷಗಳಿಂದ ಚುನಾವಣಾ ಆಯೋಗ ಪ್ರತಿವರ್ಷ ಜನವರಿ 25ನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುತ್ತಿದ್ದೇವೆ. .