Job Description: ಯೂರೋಪ್ ಸಂಸತ್ತಿನ 154 ಮಂದಿ ಸಂಸದರು ಸಿಎಎ (ಪೌರತ್ವ ಕಾಯ್ದೆ) ವಿರುದ್ಧ ಮಾತನಾಡಿದ್ದು, ಸಿಎಎ ವಿರುದ್ಧ ಯೂರೋಪಿಯನ್ ಸಂಸತ್ತು ನಿರ್ಣಯ ಅಂಗೀಕರಿಸಿದೆ. ಈ ಕಾಯ್ದೆಯು ತಾರಮ್ಯದಿಂದ ಕೂಡಿದ್ದು, ಧರ್ಮ ಮತ್ತು ಜನ ವಿಭಜಕ ಕಾಯ್ದೆ ಇದಾಗಿದೆ ಎಂದು ಯೂರೋಪಿನ ಸೋಷಿಯಲಿಸ್ಟ್ ಆಂಡ್ ಡೆಮಾಕ್ರಟಿಕ್ಸ್ ಸದಸ್ಯರು ಯೂರೋಪಿಯನ್ ಸಂಸತ್‌ನಲ್ಲಿ ಹೇಳಿದ್ದಾರೆ.