Job Description: ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು, ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ.