Job Description: ವಿಶ್ವದ ಏಕೈಕ ಅತೀ ದೊಡ್ಡ ಸೋಲಾರ್ ಪಾರ್ಕ್ ಕರ್ನಾಟಕದ ಪಾವಗಡದಲ್ಲಿ ತಲೆ ಎತ್ತಿ ನಿಂತಿದೆ. ಸೌರ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ಮುಂದಿನ ಹೆಜ್ಜೆ ಇಟ್ಟಿದೆ. ಇದು ರಾಜ್ಯಕ್ಕೆ, ದೇಶಕ್ಕೆ ಹೆಮ್ಮಯ ವಿಷಯವಾಗಿದೆ. 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಿದೆ.