Job Description: ಪೌರತ್ವ ತಿದ್ದುಪಡಿ ಕಾಯ್ದೆಯು ಜಾರಿಗೆಯಾದ ಮೇಲೆ ಇದೆ ಮೊದಲ ಬಾರಿಗೆ ಮಾರ್ಚ್ 17ರಂದು ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. ಬಂಗಬಂಧು ಶೇಖ್ ಮುಜೀಬುರ್ರಹ್ಮಾನ್ ಅವರ ಜನ್ಮಶತಮಾನೋತ್ಸವದ ಮುಖ್ಯ ಭಾಷಣಕಾರರಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.