Job Description: ಹರ್ಷವರ್ಧನ್ ಶೃಂಗಿಲಾ ಅವರು ಅತ್ಯಂತ ಜವಾಬ್ದಾರಿಯುತವಾದ ಹುದ್ದೆಯಾದಂತಹ ವಿದೇಶಾಂಗ ಕಾರ್ಯದರ್ಶಿ ಸ್ಥಾನವನ್ನು ಇಂದು ಸ್ವೀಕಾರ ಮಾಡಿದ್ದಾರೆ. ಅಧಿಕಾರ ಸ್ವೀಕರಿಸಿದ ಇವರು ದೇಶದ ಭದ್ರತೆ, ಸಾರ್ವಭೌಮತ್ವ ಮತ್ತು ವಿದೇಶಾಂಗ ವ್ಯವಹಾರಗಳಲ್ಲಿ ಸಚಿವಾಲಯದ ನೀತಿ ನಿಯಮಗಳಿಗೆ ತಾವು ಸಂಪೂರ್ಣ ಬದ್ಧರಾಗಿದ್ದೇವೆ ಎಂದು ತಿಳಿಸಿದರು.