Job Description: ಹ್ಯಾಮಿಲ್ಟನ್‌ನಲ್ಲಿ ನಡೆದಂತಹ ಮೂರನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (1112 ರನ್) ಅವರ ಸಾಧನೆಯನ್ನು ಮೀರಿ 1126 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ ದಾಖಲೆಯನ್ನು ಮಾಡಿದ್ದಾರೆ.