Job Description: ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಟಿ20 ಪಂದ್ಯ ಟೈನಲ್ಲಿ ಅಂತ್ಯವಾಗಿದ್ದು ನಂತರದ ಸೂಪರ್ ಓವರ್ ನಲ್ಲಿ ವಿಜಯ ಪಡೆಯುವ ಮೂಲಕ ಭಾರತ ಇತಿಹಾಸ ನಿರ್ಮಿಸಿತು. 5 ಪಂದ್ಯಗಳ T-20 ಸರಣಿಯಲ್ಲಿ ಭಾರತ ಅದಾಗಲೇ ಎರಡು ಪಂದ್ಯಗಳನ್ನು ಗೆದ್ದುಕೊಂಡಿದ್ದು. ಇಲ್ಲಿಯವರೆಗೂ ನ್ಯೂಜಿಲ್ಯಾಂಡ್ ನಲ್ಲಿ ಭಾರತ ಒಂದೇ ಒಂದು ಟಿ20 ಸರಣಿಯನ್ನು ಗೆದ್ದಿರಲಿಲ್ಲ. ಆದರೆ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಸರಣಿ ಗೆದ್ದು ಇತಿಹಾಸ ನಿರ್ಮಿಸಿತು.