Job Description: ಯುನೆಸ್ಕೋ ಮಹಾನಿರ್ದೇಶಕಿ ಆಡ್ರೆ ಅಜೌಲೆ ಮುಂದಿನ ವಾರ ಅಂದರೆ ಫೆಬ್ರವರಿ 4-6 ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಅವರನ್ನು ಭೇಟಿಯಾಗಲಿದ್ದಾರೆ.