Job Description: ಸ್ವಚ್ಛ ಭಾರತ ಯೋಜನೆಗೆ 12,300 ಕೋಟಿ ರೂಗಳ ಅನುದಾನವನ್ನು ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.ಈದು ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯಾಗಿದೆ.