Job Description: ನ್ಯೂಜಿಲ್ಯಾಂಡ್ ಮತ್ತು ಭಾರತದ ನಡುವೆ ನಡೆದ ಟಿ-20 ಸರಣಿಯ ಐದನೇ ಪಂದ್ಯದಲ್ಲಿ ಭಾರತವು ಗೆಲುವನ್ನು ಸಾಧಿಸಿದೆ. 5 ಪಂದ್ಯಗಳಲ್ಲಿಯೂ ಗೆಲುವನ್ನು ಸಾದಿಸಿ ಟೀಂ ಇಂಡಿಯಾ ಇತಿಹಾಸ ಸೃಷ್ಟಿಸಿದೆ .